thumbnail

By

Published : Oct 2, 2020, 6:19 PM IST

Updated : Oct 2, 2020, 6:27 PM IST

ETV Bharat / Videos

ಗಾಂಧಿ ಜಯಂತಿ: ಪ್ರಾರ್ಥನಾ ಸಭೆಯಲ್ಲಿ ಭಾಗಿಯಾದ ಪ್ರಧಾನಿ ನಮೋ!

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನ ದೇಶಾದ್ಯಂತ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆ ರಾಜಘಾಟ್​ಗೆ ತೆರಳಿ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಕೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾದರು. ರಾಜಘಾಟ್​ನ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ವಿವಿಧ ಮುಖಂಡರು ಭಾಗಿಯಾಗಿದ್ದರು.
Last Updated : Oct 2, 2020, 6:27 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.