ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಮೋದಿ ಪ್ರವಾಸ; ಅಭೂತಪೂರ್ವ ಸ್ವಾಗತ - ಪ್ರಧಾನಿ ಮೋದಿ ವಾರಣಾಸಿ ಪ್ರವಾಸ
🎬 Watch Now: Feature Video
ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಗಂಗಾ ನದಿ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದರು. ಅದಕ್ಕೂ ಮುನ್ನ ಗಂಗಾ ನದಿಯಲ್ಲಿ ಪ್ರಧಾನಿಯವರಿಗೆ ಸ್ಥಳೀಯರು ಪ್ರೀತಿಪೂರ್ವಕ ಸ್ವಾಗತ ನೀಡಿದರು. ಅವರ ಕಡೆ ಕೈಬೀಸುತ್ತಾ ಪ್ರಧಾನಿ ಮುಗುಳ್ನಗುತ್ತಾ ಧನ್ಯವಾದ ಹೇಳಿದರು.