ಕೊರೊನಾ ವಾರಿಯರ್ಗಳ ಬಗ್ಗೆ ಮಾತನಾಡುವಾಗ ಭಾವುಕರಾದ ಪ್ರಧಾನಿ - PM Modi launches India's vaccination drive against COVID-19
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10260619-thumbnail-3x2-megha.jpg)
ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸಾಂಕ್ರಾಮಿಕದ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕೊರೊನಾ ವಾರಿಯರ್ಗಳು ಪಟ್ಟ ಕಷ್ಟ, ಪರಿಶ್ರಮದ ಬಗ್ಗೆ ಮಾತನಾಡುವಾಗ ಮೋದಿ ಭಾವುಕರಾದರು. ಒಂದೊಂದು ಜೀವಗಳನ್ನು ಬದುಕಿಸಲು ಅವರು ತಮ್ಮ ಜೀವವನ್ನೇ ಪಣಕ್ಕಿಟ್ಟಿದ್ದಾರೆ. ಹೀಗಾಗಿ ಅವರಿಗೆ ಮೊದಲು ಲಸಿಕೆ ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.