ಕೊರೊನಾ ವೇಳೆ ಜನರನ್ನು ಒಕ್ಕಲೆಬ್ಬಿಸಿದ ಕಾಂಗ್ರೆಸ್ : ಪ್ರಧಾನಿ ಮೋದಿ ಆರೋಪ - ಕಾಂಗ್ರೆಸ್ ವಿರುದ್ಧ ಮೋದಿ ಪ್ರಹಾರ
🎬 Watch Now: Feature Video
ಕೊರೊನಾ ವೇಳೆ ಜನರು ಎಲ್ಲಿದ್ದಾರೋ ಅಲ್ಲಿಯೇ ಇರಿ ಎಂದು ವಿಶ್ವಸಂಸ್ಥೆ ಹೇಳಿತ್ತು. ಆದರೆ, ಕಾಂಗ್ರೆಸ್ ನಾಯಕರು ಮುಗ್ಧ ಜನರು, ಕಾರ್ಮಿಕರಿಗೆ ಉಚಿತವಾಗಿ ಟಿಕೆಟ್ ನೀಡಿ ಎಲ್ಲರನ್ನೂ ಒಕ್ಕಲೆಬ್ಬಿಸಿದ್ದರು. ಇದರಿಂದ ಉತ್ತರಾಖಂಡ, ಪಂಜಾಬ್, ಮಹಾರಾಷ್ಟ್ರ ವಿವಿಧ ರಾಜ್ಯಗಳಲ್ಲಿ ಕೊರೊನಾ ಉತ್ತುಂಗಕ್ಕೇರಲು ಕಾರಣವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.