ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಸಲು ನೂಕುನುಗ್ಗಲು.. ಲಾಠಿಚಾರ್ಜ್​ ಮಾಡಿದ ಪೊಲೀಸ್​! - ಪಶ್ಚಿಮ ಬಂಗಾಳದಲ್ಲಿ ಲಾಠಿ ಚಾರ್ಜ್​

🎬 Watch Now: Feature Video

thumbnail

By

Published : Dec 4, 2021, 6:24 PM IST

ಮುರ್ಷಿದಾಬಾದ್‌(ಪಶ್ಚಿಮ ಬಂಗಾಳ): ಸರ್ಕಾರಿ ನೌಕರಿ ಪಡೆದುಕೊಳ್ಳುವ ಉದ್ದೇಶದಿಂದ ಅರ್ಜಿ ಸಲ್ಲಿಸಲು ಆಗಮಿಸಿದಾಗ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಪೊಲೀಸರು ಲಾಠಿಚಾರ್ಜ್​ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್​​​ನಲ್ಲಿ ಈ ಘಟನೆ ನಡೆದಿದೆ. ಮುರ್ಷಿದಾಬಾದ್​​ನ ಬರ್ಹಾಂಪೋರ್​​ ಮೈದಾನದಲ್ಲಿ ಸರ್ಕಾರಿ ನೌಕರಿಗಾಗಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿತ್ತು. ಈ ವೇಳೆ, ಸಾವಿರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಸ್ಥಳಕ್ಕೆ ದೌಡಾಯಿಸಿರುವ ಕಾರಣ ನೂಕುನುಗ್ಗಲು ಉಂಟಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್​ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.