ಕೇರಳದಲ್ಲಿ ವಲಸೆ ಕಾರ್ಮಿಕರ ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್ - ಕೇರಳ
🎬 Watch Now: Feature Video
ತಮ್ಮ ಸ್ವಂತ ಊರುಗಳಿಗೆ ವಾಪಸ್ ಕಳುಹಿಸಬೇಕೆಂದು ಒತ್ತಾಯಿಸಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂತ್ತಟ್ಟುಕುಲಂ ಪ್ರದೇಶದಲ್ಲಿ ನೂರಾರು ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟಿಸುತ್ತಿದ್ದ ಕಾರ್ಮಿಕರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.