ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರತಿಭಟನೆ ವೇಳೆ ತಂದೆ ಮೇಲೆ ಪೊಲೀಸ್​ ದರ್ಪ..ವಿಡಿಯೋ - ಹಾಸ್ಟೆಲ್​ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರತಿಭಟನೆ

🎬 Watch Now: Feature Video

thumbnail

By

Published : Feb 27, 2020, 5:24 AM IST

Updated : Feb 27, 2020, 9:45 AM IST

ತೆಲಂಗಾಣ: ಇಲ್ಲಿನ ಸಂಗಾರೆಡ್ಡಿಯ ಹಾಸ್ಟೆಲ್‌ವೊಂದರಲ್ಲಿ 16 ವರ್ಷದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ದರ್ಪ ಮೆರೆದಿರುವ ವಿಡಿಯೋವೊಂದು ವೈರಲ್​ ಆಗಿದೆ. ಪ್ರತಿಭಟನೆ ವೇಳೆ ವಿದ್ಯಾರ್ಥಿ ಮುಖಂಡರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ನಿಯಂತ್ರಿಸುವ ವೇಳೆ ಬಾಲಕಿಯ ತಂದೆಯನ್ನು ಪೊಲೀಸ್ ಸಿಬ್ಬಂದಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆಗೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.
Last Updated : Feb 27, 2020, 9:45 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.