ಪೌರತ್ವ ತಿದ್ದುಪಡಿ ವಿರುದ್ಧ ಭುಗಿಲೆದ್ದ ಪ್ರತಿಭಟನೆ... ಪೊಲೀಸರು- ಪ್ರತಿಭಟನಾಕಾರರ ನಡುವೆ ಹೊಡೆದಾಟ! - ಪೊಲೀಸರು- ಪ್ರತಿಭಟನಾಕಾರರ ನಡುವೆ ಹೊಡೆದಾಟ
🎬 Watch Now: Feature Video

ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು- ಪ್ರತಿಭಟನಾಕಾರರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ.