ಟಿಕ್ರಿ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಅಶ್ರುವಾಯು ಪ್ರಯೋಗ- ವಿಡಿಯೋ - ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಅಶ್ರುವಾಯು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9680265-thumbnail-3x2-megha.jpg)
ನವದೆಹಲಿ: ದೆಹಲಿ-ಬಹದ್ದೂರ್‌ಗರ್ ಹೆದ್ದಾರಿ ಬಳಿಯ ಟಿಕ್ರಿ ಗಡಿಯಲ್ಲಿ ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿ ಹಾಗೂ ಅಶ್ರುವಾಯು ಪ್ರಯೋಗಿಸಿದ್ದಾರೆ. ರೈತರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆಯುತ್ತಿದೆ.