ಪೊಲೀಸರು - ಅನ್ನದಾತರ ನಡುವೆ ಗಲಾಟೆ: ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಪ್ರಯೋಗ - ಟ್ರ್ಯಾಕ್ಟರ್ ರ‍್ಯಾಲಿ
🎬 Watch Now: Feature Video
ನವದೆಹಲಿ: ನಾನಾ ರಾಜ್ಯಗಳಿಂದ ಅನ್ನದಾತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ರಾಷ್ಟ್ರ ರಾಜಧಾನಿಗೆ ಬಂದು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.