ಹೋಳಿ ನಿಮಿತ್ತ ಉಜ್ಜೈನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ.. ವಿಡಿಯೋ - Mahakaleshwar Temple in MP

🎬 Watch Now: Feature Video

thumbnail

By

Published : Mar 29, 2021, 10:11 AM IST

ಇಂದು ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಪ್ರಯುಕ್ತ ಮಧ್ಯಪ್ರದೇಶದ ಉಜ್ಜೈನಿಯ ಮಹಾ ಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದುಷ್ಟರ ಸಂಹಾರದ ವಿರುದ್ಧ ವಿಜಯದ ಸಂಕೇತವಾಗಿ ದೇಶಾದ್ಯಂತ ಬಣ್ಣಗಳ ಹಬ್ಬ ಹೋಳಿಯನ್ನು ಅದ್ಧೂರಿಯಿಂದ ಆಚರಿಸಲಾಗುತ್ತದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.