ಭಾರತೀಯ ನೌಕಾಪಡೆಗೆ ಧನ್ಯವಾದ ಅರ್ಪಿಸಿದ ಗರ್ಭಿಣಿ: ವಿಡಿಯೋ - ಭಾರತೀಯ ನೌಕಾಪಡೆಗೆ ಧನ್ಯವಾದ
🎬 Watch Now: Feature Video
ಮಾಲ್ಡೀವ್ಸ್ನಿಂದ ನೂರಾರು ಭಾರತೀಯರು ಐಎನ್ಎಸ್ ಜಲಾಶ್ವ ಹಡಗಿನ ಮೂಲಕ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ನೌಕೆಯಲ್ಲಿ ಪ್ರಯಾಣ ಬೆಳೆಸಿರುವ ಗರ್ಭಿಣಿ ಭಾರತೀಯ ನೌಕಾಪಡೆಗೆ ಧನ್ಯವಾದ ಹೇಳಿದ್ದಾರೆ. ಎಲ್ಲಾ ಸುರಕ್ಷತೆಗಳೊಂದಿಗೆ ಭಾರತಕ್ಕೆ ಬರುತ್ತಿದ್ದು, ಸಹಾಯ ಮಾಡಿರುವ ಕೇಂದ್ರ ಸರ್ಕಾರ ಹಾಗೂ ನೌಕಾ ಪಡೆಗೆ ಕೃತಜ್ಞತೆ ಅರ್ಪಿಸಿದ್ದಾರೆ.