ವಾರಣಾಸಿಯಲ್ಲಿ ಗಂಗಾ ಆರತಿ: ಕಾರ್ಯಕ್ರಮದಲ್ಲಿ ಭಾಗಿಯಾದ ರಾಷ್ಟ್ರಪತಿ! - ವಾರಣಾಸಿಯಲ್ಲಿ ಗಂಗಾ ಆರತಿ
🎬 Watch Now: Feature Video
ವಾರಣಾಸಿ: ಮೂರು ದಿನಗಳ ಕಾಲ ಉತ್ತರ ಪ್ರದೇಶ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಂಗಾ ಆರತಿಯಲ್ಲಿ ಭಾಗಿಯಾಗಿದರು. ಇದಾದ ಬಳಿಕ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರಿಗೆ ಅಲ್ಲಿನ ರಾಜ್ಯಪಾಲ ಆನಂದಿಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಿದರು.