ಕೊನಾರ್ಕ್ ಸೂರ್ಯ ದೇವಾಲಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ - ರಾಷ್ಟ್ರಪತಿ ರಾಮನಾಥ್ ಕೋವಿಂದ್
🎬 Watch Now: Feature Video

ಪುರಿ: ಮೂರು ದಿನಗಳ ಒಡಿಶಾ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಶಿಲ್ಪಕಲೆಗೆ ಪ್ರಸಿದ್ಧವಾಗಿರುವ ಕೊನಾರ್ಕ್ ಸೂರ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.