ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಮನೆಗೆ ಪ್ರಿಯಾಂಕಾ ಗಾಂಧಿ ಭೇಟಿ, ಸಾಂತ್ವನ - ಕೊಲೆ ಸಂತ್ರಸ್ತೆ
🎬 Watch Now: Feature Video
ಲಖನೌ: ಉನ್ನಾವೋ ಅತ್ಯಾಚಾರ, ಕೊಲೆ ಸಂತ್ರಸ್ತೆ ಮನೆಗೆ ಇಂದು ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ರು. ಇದೇ ವೇಳೆ ಮಾತನಾಡಿದ ಅವರು, ಉತ್ತರಪ್ರದೇಶ ಸರ್ಕಾರ ಹಾಗೂ ಅಲ್ಲಿನ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.