ನೂತನ ಕೃಷಿ ಕಾಯ್ದೆ ರದ್ಧತಿಗೆ ಆಗ್ರಹ: 65ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ - ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳು

🎬 Watch Now: Feature Video

thumbnail

By

Published : Jan 31, 2021, 4:54 PM IST

ಗಾಝಿಪುರ: ನೂತನ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ 65ನೇ ದಿನವೂ ಮುಂದುವರೆದಿದೆ. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ದೆಹಲಿ - ಉತ್ತರ ಪ್ರದೇಶದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಹಾಗೂ ರೈತರ ನಡುವೆ ಈವರೆಗೆ 11 ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಉತ್ತಮ ಬೆಳವಣಿಗೆ ಕಂಡು ಬಂದಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.