ಜಾಮಾ ಮಸೀದಿ ಬಳಿ ಭುಗಿಲೆದ್ದ ಆಕ್ರೋಶ: ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ - ಪೌರತ್ವ ತಿದ್ದುಪಡಿ ಕಾಯ್ದೆ
🎬 Watch Now: Feature Video

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇದರ ಕಾವು ಜೋರಾಗಿದೆ. ಜಾಮಾ ಮಸೀದಿ ಬಳಿ ಪ್ರಾರ್ಥನೆಗಾಗಿ ಸೇರಿದ್ದ ಸಾವಿರಾರು ಮುಸ್ಲೀಮರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.