ಪ್ರತಿಭಟನಾಕಾರರಿಂದ ಪೊಲೀಸ್ ಜೀಪ್ಗಳ ಮೇಲೆ ದಾಳಿ: ವಿಡಿಯೋ ರಿಲೀಸ್ - ದೆಹಲಿ ಇತ್ತೀಚಿನ ಸುದ್ದಿ
🎬 Watch Now: Feature Video
ನವದೆಹಲಿ: ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡು ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದೀಗ ಕೆಲವೊಂದು ಮಹತ್ವದ ವಿಡಿಯೋ ರಿಲೀಸ್ ಮಾಡಿದ್ದು, ಅದರಲ್ಲಿ ಪ್ರತಿಭಟನಾಕಾರರು ಪೊಲೀಸರ ಜೀಪ್ಗಳ ಮೇಲೆ ದಾಳಿ ನಡೆಸಿದ್ದಾರೆ. ಕೆಲವೊಂದು ಸ್ಥಳಗಳಲ್ಲಿ ಪೊಲೀಸರ ವಾಹನಗಳಿಗೆ ಟ್ರ್ಯಾಕ್ಟರ್ನಿಂದ ಗುದ್ದಿಸಿದ್ದಾರೆ.
Last Updated : Jan 27, 2021, 5:07 PM IST