ಕೃಷಿ ಕಾಯ್ದೆ ವಿರುದ್ಧ ಕಿಚ್ಚು.. ಅಂಬಾಲದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ರೈತರ ಆಕ್ರೋಶ - (ಹರಿಯಾಣದಲ್ಲಿ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ
🎬 Watch Now: Feature Video
ಅಂಬಾಲ (ಹರಿಯಾಣ): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಅಂಬಾಲದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಪೊಲೀಸರು ಜಲ ಫಿರಂಗಿ ಪ್ರಯೋಗಿಸಿದ್ದರು, ದೆಹಲಿಗೆ ತೆರಳದಂತೆ ತಡೆದಿದ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾನಿರತ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.