ಜನರಲ್ಲಿ ನಂಬಿಕೆ ಬರಬೇಕಾದ್ರೆ ರಾಜಕೀಯ ವ್ಯಕ್ತಿಗಳಿಗೆ ಮೊದಲ ಲಸಿಕೆ ನೀಡಿ: ಪುದುಚೇರಿ ಸಿಎಂ - ಕೋವಿಡ್​ ವ್ಯಾಕ್ಸಿನ್​ ಬಗ್ಗೆ ಪುದುಚೇರಿ ಸಿಎಂ ಮಾತು

🎬 Watch Now: Feature Video

thumbnail

By

Published : Jan 12, 2021, 6:30 PM IST

ಪುದುಚೇರಿ: ಕೊರೊನಾ ಲಸಿಕೆಯನ್ನು ಯಾವುದೇ ಕಾರಣಕ್ಕೂ ಮೊದಲ ಹಂತದಲ್ಲಿ ರಾಜಕೀಯ ವ್ಯಕ್ತಿಗಳಿಗೆ ನೀಡಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ, ದೇಶದ ಜನರಲ್ಲಿ ನಂಬಿಕೆ ಬರಬೇಕಾದರೆ ರಾಜಕೀಯ ವ್ಯಕ್ತಿಗಳಿಗೆ ಮೊದಲ ಹಂತದಲ್ಲಿ ವ್ಯಾಕ್ಸಿನ್​ ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸಿಎಂ, ಮೊದಲ ಹಂತದಲ್ಲಿ ರಾಜಕೀಯ ಪಕ್ಷದ ಮುಖಂಡರು, ಸಚಿವರು ಹಾಗೂ ಶಾಸಕರಿಗೆ ಈ ಲಸಿಕೆ ನೀಡಬೇಕು ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.