ಖುದ್ದಾಗಿ ಶೌಚಾಲಯ ಸ್ವಚ್ಛತೆ: ಪಾಂಡಿಚೇರಿ ಆರೋಗ್ಯ ಸಚಿವರ ಮಾದರಿ ಕೆಲಸ - ಸಚಿವ ಮಲ್ಲಾಡಿ ಕೃಷ್ಣ ರಾವ್
🎬 Watch Now: Feature Video

ಪಾಂಡಿಚೇರಿ ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣರಾವ್ ಖುದ್ದಾಗಿ ಶೌಚಾಲಯ ಸ್ವಚ್ಛ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಇಂದಿರಾ ಗಾಂಧಿ ಸರ್ಕಾರಿ ಕಾಲೇಜು ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಕೋವಿಡ್ ವಾರ್ಡ್ನಲ್ಲಿನ ಶೌಚಾಲಯ ಕ್ಲೀನ್ ಮಾಡಿದ್ದಾರೆ. ಈ ಮೂಲಕ ಸ್ವಚ್ಛತೆಯ ಪಾಠ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.