'ನರೇಂದ್ರ ಮೋದಿ ರೈತ ವಿರೋಧಿ' ಘೋಷಣೆ... ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ
🎬 Watch Now: Feature Video
ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 'ನರೇಂದ್ರ ಮೋದಿ ರೈತ ವಿರೋಧಿ', 'ಭಗತ್ ಸಿಂಗ್ ಅಮರ್ ರಹೇ' ಎಂದು ಘೋಷಣೆ ಕೂಗುತ್ತಾ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.