ಗಾಲ್ವಾನ್ ವಿಷಯದಲ್ಲಿ ರಾಹುಲ್ ಗಾಂಧಿ ರಾಜಕೀಯ ಮಾಡಬಾರದು: ಗಾಯಾಳು ಯೋಧನ ತಂದೆ - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7693255-thumbnail-3x2-megha.jpg)
ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘಟನೆಗಳ ಕುರಿತು ಕೇಂದ್ರ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದಕ್ಕೆ ಗಾಲ್ವಾನ್ ಸಂಘರ್ಷದಲ್ಲಿ ಗಾಯಗೊಂಡ ಯೋಧನೊಬ್ಬನ ತಂದೆ ಪ್ರತಿಕ್ರಿಯೆ ನೀಡಿದ್ದು, ಭಾರತೀಯ ಸೇನೆ ಪ್ರಬಲ ಸೈನ್ಯವಾಗಿದ್ದು, ಚೀನಾವನ್ನು ಸೋಲಿಸಬಲ್ಲದು. ರಾಹುಲ್ ಗಾಂಧಿಯವರು ಈ ವಿಷಯದಲ್ಲಿ ರಾಜಕೀಯ ಮಾಡಬಾರದು. ನನ್ನ ಮಗ ಸೇನೆಯಲ್ಲಿ ಹೋರಾಡಿದ್ದಾನೆ, ಹೋರಾಟವನ್ನು ಮುಂದುವರಿಸುತ್ತಾನೆ ಎಂದು ಹೇಳಿದ್ದಾರೆ.