ಚಲಿಸುವ ರೈಲು ಏರುತ್ತಿದ್ದ ವಿಶೇಷ ಚೇತನ: ಆಪ್ತ ರಕ್ಷಕನಾಗಿ ಬಂದು ಪ್ರಾಣ ಉಳಿಸಿದ ರೈಲ್ವೆ ಪೊಲೀಸ್​ - ಮಹಾರಾಷ್ಟ್ರ ಸುದ್ದಿ

🎬 Watch Now: Feature Video

thumbnail

By

Published : Feb 6, 2021, 10:50 AM IST

ಮುಂಬೈ: ಚಲಿಸುತ್ತಿದ್ದ ರೈಲು ಹತ್ತುತ್ತಿದ್ದ ವಿಶೇಷ ಚೇತನ ವ್ಯಕ್ತಿಯನ್ನ ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ತಡೆದು ಆತನನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಮುಂಬೈನ ಪನ್ವೆಲ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.