ಹರಿಯಾಣ,ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಉತ್ತಮ ಸಾಧನೆ ಮಾಡಿದೆ: ಪ್ರಿಯಾಂಕಾ ಖುಷಿ
🎬 Watch Now: Feature Video
ರಾಯಬರೇಲಿ: ಹರಿಯಾಣ, ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾತನಾಡಿದ್ದಾರೆ. ಕಳೆದ ಚುನಾವಣೆಗೆ ಹೋಲಿಕೆ ಮಾಡಿದಾಗ ಈ ಸಲ ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ನಮ್ಮ ಪಕ್ಷ ಉತ್ತಮ ಸಾಧನೆ ಮಾಡಿದ್ದು, ಉತ್ತರಪ್ರದೇಶ ಉಪಚುನಾವಣೆಯಲ್ಲಿ ಅದ್ಭುತ ಗೆಲುವು ದಾಖಲು ಮಾಡಿದೆ ಎಂದು ಹೇಳಿದ್ರು.