ನೌಕಾಪಡೆ ಮಾಜಿ ಅಧಿಕಾರಿ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆ... ವಿಡಿಯೋ ವೈರಲ್​! - ಶಿವಸೇನೆ ಕಾರ್ಯಕರ್ತರು

🎬 Watch Now: Feature Video

thumbnail

By

Published : Sep 11, 2020, 10:24 PM IST

Updated : Sep 12, 2020, 7:24 AM IST

ಮುಂಬೈ: ಭಾರತೀಯ ವಾಯುಸೇನೆಯ ಮಾಜಿ ಅಧಿಕಾರಿ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ವಿಡಿಯೋ ವೈರಲ್​ ಆಗಿದೆ. ಮದನ್​ ಶರ್ಮಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ ಅವರನ್ನ ಅಪಹಾಸ್ಯ ಮಾಡುವ ವ್ಯಂಗ್ಯಚಿತ್ರ ಶೇರ್​ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​​ ಸೇರಿದಂತೆ ಅನೇಕರು ಈ ವಿಡಿಯೋ ಶೇರ್​ ಮಾಡಿದ್ದಾರೆ.
Last Updated : Sep 12, 2020, 7:24 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.