ರೈಲಿನಡಿ ಸಿಲುಕುತ್ತಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ - ಆರ್‌ಪಿಎಫ್ ಸಿಬ್ಬಂದಿ

🎬 Watch Now: Feature Video

thumbnail

By

Published : Jan 10, 2021, 10:33 AM IST

ಥಾಣೆ (ಮಹಾರಾಷ್ಟ್ರ): ಥಾಣೆ ರೈಲ್ವೆ ನಿಲ್ದಾಣದಲ್ಲಿ ಕಾಲು ಜಾರಿ ಬಿದ್ದು ಪ್ಲಾಟ್​ಫಾರ್ಮ್​ನಲ್ಲಿ ಬರುತ್ತಿದ್ದ ರೈಲಿನಡಿ ಸಿಲುಕುತ್ತಿದ್ದ ಮಹಿಳೆಯೊಬ್ಬರನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಿಬ್ಬಂದಿ ಮತ್ತು ಅಲ್ಲಿದ್ದ ಜನರು ರಕ್ಷಿಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.