ಸಿನಿಮಾ ಟ್ರೈಲರ್ ಬಿಡುಗಡೆ ವೇಳೆ ಗಲಾಟೆ - ಎದ್ದುಬಿದ್ದು ಓಡಿದ ಪವನ್ ಕಲ್ಯಾಣ್ ಫ್ಯಾನ್ಸ್ - Andhra Pradesh news
🎬 Watch Now: Feature Video
ವಿಶಾಖಪಟ್ಟಣಂ (ಆಂಧ್ರಪ್ರದೇಶ): ನಿನ್ನೆ ನಟ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಸಿನಿಮಾದ ಟ್ರೈಲರ್ ಬಿಡುಗಡೆಯ ಸಂದರ್ಭದಲ್ಲಿ ವಿಶಾಖಪಟ್ಟಣಂನ ಚಿತ್ರಮಂದಿರವೊಂದರಲ್ಲಿ ಗಲಾಟೆ ನಡೆದಿದೆ. ಪೊಲೀಸರು ಲಾಠಿ ರುಚಿ ತೋರಿಸಿದ್ದು, ಅಭಿಮಾನಿಗಳು ದಿಕ್ಕಾಪಾಲಾಗಿ ಓಡಿದ್ದಾರೆ.