ಮಕರವಿಳಕ್ಕು ಯಾತ್ರೆಗಾಗಿ ಮತ್ತೆ ತೆರೆದ ಶಬರಿಮಲೆ - ಶಬರಿಮಲೆ ಮಕರ ಜ್ಯೋತಿ ದರ್ಶನ
🎬 Watch Now: Feature Video
ಪತ್ತನಂತಿಟ್ಟ (ಕೇರಳ): ಮಕರವಿಳಕ್ಕು ಪೂಜೆ ಹಾಗೂ ಯಾತ್ರೆಗಾಗಿ ಗುರುವಾರ ಸಂಜೆಯಿಂದ ಶಬರಿಮಲೆ ದೇಗುಲವನ್ನು ಮತ್ತೆ ತೆರೆಯಲಾಗಿದ್ದು, ಇಂದು ಬೆಳಗ್ಗೆಯಿಂದ ಭಕ್ತರಿಗೆ ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಜನವರಿ 14 ರಂದು ಮಕರ ಜ್ಯೋತಿ ದರ್ಶನವಾಗಲಿದ್ದು, ಜನವರಿ 19 ರವರೆಗೆ ಭಕ್ತರಿಗೆ ಅಯ್ಯಪ್ಪನ ದರ್ಶನಕ್ಕೆ ಅವಕಾಶವಿರಲಿದೆ.