ಟ್ರಂಪ್ ಭಾರತಕ್ಕೆ ಬಂದಿದ್ದು ಒಂದು ಟೊಳ್ಳು ಭೇಟಿ: ಎಕ್ಸ್​ಕ್ಲೂಸಿವ್​ ಸಂದರ್ಶನದಲ್ಲಿ ಸಲ್ಮಾನ್ ಖುರ್ಷಿದ್ - ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆ

🎬 Watch Now: Feature Video

thumbnail

By

Published : Feb 26, 2020, 1:36 PM IST

Updated : Feb 26, 2020, 3:06 PM IST

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತ ಭೇಟಿ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಈಟಿವಿ ಭಾರತದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಕ್ಷಣೆ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಹತ್ತರ ಒಪ್ಪಂದಗಳಿಲ್ಲದೆ ಟ್ರಂಪ್​ ಹಿಂದುರುಗಿದ್ದನ್ನು ಖಂಡಿಸಿದ ಅವರು, ಇದೊಂದು ಟೊಳ್ಳು ಭೇಟಿ ಎಂದು ಬಣ್ಣಿಸಿದ್ದಾರೆ.
Last Updated : Feb 26, 2020, 3:06 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.