ಆರ್ಟಿಕಲ್ 370 ಮೇಲೆ ಜೆಎನ್ಯುನಲ್ಲಿ ವಿಚಾರ ಸಂಕೀರ್ಣ: ಕೇಂದ್ರ ಸಚಿವರ ಸಮ್ಮುಖದಲ್ಲೇ ವಿದ್ಯಾರ್ಥಿಗಳ ಕಾದಾಟ! - ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ
🎬 Watch Now: Feature Video
ನವದೆಹಲಿ: ಜಮ್ಮುಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಇದೇ ವಿಷಯವಾಗಿ ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸಚಿವ ಜಿತೇಂದ್ರ ತೋಮರ್ ಮಾತನಾಡುತ್ತಿದ್ದ ವೇಳೆ ಗದ್ದಲ ಉಂಟಾಗಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಹೊಡೆದಾಟ ನಡೆದಿದೆ.