ಕೊರೊನಾ ಗೆದ್ದು ಮನೆಗೆ ಬಂದ ಸಹೋದರಿ... ಸಂಭ್ರಮದಿಂದ ಡ್ಯಾನ್ಸ್ ಮಾಡಿದ ತಂಗಿ! - ಸಹೋದರಿ ಡ್ಯಾನ್ಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8101028-thumbnail-3x2-wdfdfd.jpg)
ರಾಯ್ಪುರ್: ಮಹಿಳೆಯೋರ್ವಳು ಮಹಾಮಾರಿ ಕೊರೊನಾ ವಿರುದ್ಧ ಗೆದ್ದು ಆಸ್ಪತ್ರೆಯಿಂದ ಮನೆಗೆ ಬರುತ್ತಿದ್ದಂತೆ ಆಕೆಯ ಸಹೋದರಿ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ಕಬ್ರಾ ಈ ವಿಡಿಯೋ ತುಣಕನ್ನ ತಮ್ಮ ಟ್ವೀಟರ್ನಲ್ಲಿ ಹಾಕಿಕೊಂಡಿದ್ದು, ಎಲ್ಲೆಡೆಯಿಂದ ಇದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.