ಲಾಕ್ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ - sit ups punishment to lockdown violators in Ambala
🎬 Watch Now: Feature Video
ಅಂಬಾಲಾ (ಹರಿಯಾಣ): ಕೋವಿಡ್ 2ನೇ ಅಲೆ ನಿಯಂತ್ರಿಸಲು ಮೇ 10ರಿಂದ ಒಂದು ವಾರ ಕಾಲ ಹರಿಯಾಣ ಸರ್ಕಾರ ಲಾಕ್ಡೌನ್ ಹೇರಿದೆ. ಆದರೂ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಬೆಳ್ಳಂಬೆಳಗ್ಗೆ ಅಂಬಾಲಾ ಪೊಲೀಸರು ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.