ಸೋನಿಯಾ v/s ಸುಷ್ಮಾ... ಬಳ್ಳಾರಿಯಲ್ಲಿ ಧೂಳೆಬ್ಬಿಸಿದ 99ರ ಚುನಾವಣೆ - Sonia Gandhi

🎬 Watch Now: Feature Video

thumbnail

By

Published : Aug 7, 2019, 5:19 AM IST

Updated : Aug 14, 2019, 7:09 PM IST

1999ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯು ಇಡೀ ದೇಶದ ಗಮನ ಸೆಳೆದಿತ್ತು. ಕಾರಣ ಇಬ್ಬರು ಪ್ರಬಲ ಮಹಿಳಾ ರಾಜಕಾರಣಿಗಳ ರಾಜಕೀಯ ಕದನಕ್ಕೆ ಗಣಿನಾಡು ಸಾಕ್ಷಿಯಾಗಿತ್ತು. ಆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು ಬಳ್ಳಾರಿ ಹಾಗೂ ಅಮೇಠಿ ಎರಡೂ ಕಡೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸುಷ್ಮಾ ಸ್ವರಾಜ್​ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದರು.
Last Updated : Aug 14, 2019, 7:09 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.