ವಿಷು ಹಬ್ಬದ ಪ್ರಯುಕ್ತ ಶಬರಿಮಲೈ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ: ವಿಡಿಯೋ - ಅಯ್ಯಪ್ಪನಿಗೆ ವಿಶೇಷ ಪೂಜೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11357858-thumbnail-3x2-wdfdfdf.jpg)
ಕೇರಳದಲ್ಲಿನ 'ವಿಷು' ಹಬ್ಬದ ಪ್ರಯುಕ್ತ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇಗುಲ ಇಂದಿನಿಂದ ಮುಂದಿನ 8 ದಿನಗಳ ಕಾಲ ತೆರೆಯಲಿದ್ದು, ಪ್ರತಿದಿನ ವಿಶೇಷ ಪೂಜೆ ನಡೆಯಲಿದೆ. ಭಕ್ತರಿಗೆ ಯಾವುದೇ ರೀತಿಯ ಅನುಮತಿ ನೀಡಲ್ಲವಾದರೂ ಅಲ್ಲಿನ ಮಂಡಳಿಯಿಂದಲೇ ವಿಶೇಷ ಪೂಜೆ ನಡೆಯಲಿದೆ. ಇಂದು ಕೂಡ ಲಾರ್ಡ್ ಅಯ್ಯಪ್ಪನಿಗೆ ವಿಶೇಷ ಪೂಜೆ ಮಾಡಲಾಯಿತು.