ಶ್ರಾವಣ ಮಾಸದ ಸಂಭ್ರಮ: ಉಜ್ಜಯಿನಿ ಮಹಾಕಾಲ ದೇವಾಲಯದಲ್ಲಿ ವಿಶೇಷ ಪೂಜೆ - ಉಜ್ಜಯಿನಿ ಬಾಬಾ ಮಹಾಕಾಲ್ ದೇವಾಲಯದಲ್ಲಿ ವಿಶೇಷ ಪೂಜೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8185225-93-8185225-1595819571246.jpg)
ಉಜ್ಜಯಿನಿ (ಮಧ್ಯ ಪ್ರದೆಶ): ಶ್ರಾವಣ ಸೋಮವಾರವಾದ ಇಂದು ಬೆಳಗ್ಗೆ 4 ಗಂಟೆಗೆ ಬಾಬಾ ಮಹಾಕಾಲ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ ಮಹಾಕಾಲೇಶ್ವರನಿಗೆ ಹಾಲು ಮತ್ತು ಮೊಸರಿನಿಂದ ಅಭಿಷೇಕ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಆದರೆ, ಕೊರೊನಾ ವೈರಸ್ ಹಿನ್ನೆಲೆ ಭಕ್ತರು ಈ ಬಾರಿ ಹಾಜರಾಗಲು ಸಾಧ್ಯವಾಗಲಿಲ್ಲ.