ಬೈಸಿಕಲ್ ಹಾಗೂ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಕಾರು: ಸಿಸಿಟಿವಿ ವಿಡಿಯೋ! - ಅಪಘಾತದ ಸಿಸಿಟಿವಿ ವಿಡಿಯೋ
🎬 Watch Now: Feature Video
ಯಮುನಾ ನಗರ್(ಹರಿಯಾಣ): ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬೈಸಿಕಲ್ಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಮತ್ತೊಂದು ಬದಿಯಲ್ಲಿ ನಿಲ್ಲಿಸಲಾಗಿದ್ದ ಮತ್ತೊಂದು ಕಾರು ಹಾಗೂ ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ 5 ಜನರಿಗೆ ಗಾಯಗಳಾಗಿವೆ. ಹರಿಯಾಣದ ಯಮುನಾ ನಗರದಲ್ಲಿ ನಡೆದ ಅಪಘಾತದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.