ಎರಡು ಗುಂಪುಗಳ ನಡುವೆ ಕಲ್ಲು ತೂರಾಟ... ದೆಹಲಿ ಮತ್ತೆ ಪ್ರಕ್ಷುಬ್ಧ - ದೆಹಲಿಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

🎬 Watch Now: Feature Video

thumbnail

By

Published : Feb 23, 2020, 5:41 PM IST

ದೆಹಲಿ: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದ ಬಳಿಕ ಪರ-ವಿರೋಧವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನೇಕ ಪ್ರತಿಭಟನೆ, ಗಲಾಟೆಗಳು ನಡೆದಿವೆ. ಇಂದು ಪ್ರತಿಭಟನೆ ವೇಳೆ ಪರ-ವಿರೋಧ ಗುಂಪುಗಳು ಪರಸ್ಪರ ಕಲ್ಲು ತೂರಾಡಿರುವ ಘಟನೆ ನಗರದ ಮೌಜುಪುರ್​ ಪ್ರದೇಶದಲ್ಲಿ ನಡೆದಿದೆ. ಮತ್ತೊಂದೆಡೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.