ಎರ್ನಾಕುಲಂನಲ್ಲಿ ಬಿರುಗಾಳಿ ಸೃಷ್ಟಿಸಿದ ಅವಾಂತರ.. - strong winds in Ernakulam
🎬 Watch Now: Feature Video
ಕೇರಳದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಇತ್ತ ಎರ್ನಾಕುಲಂ ಎಡಥಾಲಾದಲ್ಲಿ ಇಂದು ಸಣ್ಣ ಪ್ರಮಾಣದ ಚಂಡಮಾರುತ ವರದಿಯಾಗಿದೆ. ಭಾರಿ ವೇಗದಲ್ಲಿ ಬೀಸಿದ ಬಿರುಗಾಳಿಗೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಪಲ್ಟಿಯಾಗಿವೆ. ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.