ಬಾಂಗ್ಲಾದಿಂದ ಭಾರತಕ್ಕೆ ಬಂದ ಜಮ್ಮು ಕಾಶ್ಮೀರ ವಿದ್ಯಾರ್ಥಿಗಳು; ಕೇಂದ್ರ ಸರ್ಕಾರಕ್ಕೆ ಧನ್ಯವಾದ - ವಂದೇ ಭಾರತ್ ಮಿಷನ್
🎬 Watch Now: Feature Video

ಬೇರೆ ಬೇರೆ ದೇಶಗಳಲ್ಲಿ ಉಳಿದುಕೊಂಡಿರುವ ಸಾವಿರಾರು ಭಾರತೀಯರನ್ನು ಇದೀಗ 'ವಂದೇ ಭಾರತ್ ಮಿಷನ್' ಅಡಿಯಲ್ಲಿ ತವರಿಗೆ ವಾಪಸ್ ಕರೆ ತರಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಜಮ್ಮುಕಾಶ್ಮೀರದ ವಿದ್ಯಾರ್ಥಿಗಳು ಢಾಕಾದಿಂದ ವಾಪಸ್ ಆಗಿದ್ದಾರೆ. ಈ ವೇಳೆ ಭಾರತ ಸರ್ಕಾರ ಹಾಗೂ ಬಾಂಗ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳು ಧನ್ಯವಾದ ಹೇಳಿದರು.