1960ರ ತಪ್ಪನ್ನು ಮೋದಿ ಮಾಡದೇ ಐತಿಹಾಸಿಕ ನಿರ್ಣಯಕ್ಕೆ ಮುಂದಾಗಲಿ: ಈಟಿವಿ ಭಾರತದ ಜೊತೆ ಸುಧೀಂದ್ರ ಕುಲಕರ್ಣಿ ಮಾತು! - ಗಲ್ವಾನ್​ ವ್ಯಾಲಿ

🎬 Watch Now: Feature Video

thumbnail

By

Published : Jun 20, 2020, 8:48 PM IST

Updated : Jun 23, 2020, 3:11 PM IST

ಪೂರ್ವ ಲಡಾಖ್​ನ ಗಾಲ್ವಾನ್​ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ವಿಷಯವಾಗಿ ಚೀನಾ ವಿರುದ್ಧ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗ್ತಿದ್ದು, ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈಟಿವಿ ಭಾರತದ ಜತೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ, ಉಪ ಪ್ರಧಾನಿ ಅಡ್ವಾಣಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉಭಯ ದೇಶಗಳ ನಡುವೆ ಈ ರೀತಿಯ ಸಮಸ್ಯೆ ಉದ್ಭವವಾಗಬಾರದು ಎಂದರೆ 1960ರಲ್ಲಿ ಅಂದಿನ ಪ್ರಧಾನಿ ನೆಹರು ಮಾಡಿದ್ದ ತಪ್ಪನ್ನು ಇದೀಗ ಪ್ರಧಾನಿ ಮೋದಿ ಮಾಡದೇ ಐತಿಹಾಸಿಕ ನಿರ್ಣಯಕ್ಕೆ ಮುಂದಾಗಬೇಕು ಎಂದಿದ್ದಾರೆ.
Last Updated : Jun 23, 2020, 3:11 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.