ರೈಲಿನ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ, ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು: ವಿಡಿಯೋ! - ನಾಗ್ಪುರ ಯುವಕ ಆತ್ಮಹತ್ಯೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5326098-thumbnail-3x2-jay.jpg)
ನಾಗ್ಪುರ(ಮಹಾರಾಷ್ಟ್ರ): ಕುಟುಂಬದ ವಿರೋಧದ ನಡುವೆಯೂ ವಿವಾಹವಾಗಿದ್ದ ನವಜೋಡಿಯೊಂದು, ತಮ್ಮ ಊರಿಗೆ ಮರಳಲು ಹಣವಿಲ್ಲದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರೂ ನಾಗ್ಲುರ ರೈಲ್ವೇ ನಿಲ್ದಾಣದಲ್ಲಿ ರೈಲಿನ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿಯನ್ನು ರೈಲ್ವೇ ಗಾರ್ಡ್ ರಕ್ಷಿಸಿದ್ದಾರೆ. ದುರಾದೃಷ್ಟವೆಂಬಂತೆ ರೈಲಿನ ಮೇಲಿರುವ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ. ಅದೃಷ್ಟಾವಶಾತ್ ಯುವಕನನ್ನು ರಕ್ಷಿಸಲು ಹೋದ ರೈಲ್ವೆ ಸಿಬ್ಬಂದಿ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.
Last Updated : Dec 10, 2019, 2:46 PM IST