ಮೊಬೈಲ್​ ಕದ್ದ ಆರೋಪ... ಇಬ್ಬರನ್ನು ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಥಳಿಸಿದ ಜನ - ಮೊಬೈಲ್​ ಕಳ್ಳತನ

🎬 Watch Now: Feature Video

thumbnail

By

Published : Feb 21, 2020, 6:58 PM IST

ಪುಣೆ: ಮೊಬೈಲ್​ ಕಳ್ಳತನ ಮಾಡಿರುವ ಆರೋಪದ ಮೇಲೆ ಇಬ್ಬರು ಯುವಕರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಈ ಘಟನೆಯ ವಿಡಿಯೋ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.