ವರುಣನ ಅಬ್ಬರಕ್ಕೆ ರಸ್ತೆಯಲ್ಲೇ ಪ್ರವಾಹ ಸ್ಥಿತಿ; ತೇಲಿ ಹೋದ ವ್ಯಕ್ತಿ - ವಿಡಿಯೋ! - ಹೈದರಾಬಾದ್​ ಮಳೆ ಸುದ್ದಿ

🎬 Watch Now: Feature Video

thumbnail

By

Published : Oct 14, 2020, 12:21 PM IST

ಹೈದರಾಬಾದ್​: ತೆಲಂಗಾಣದಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ರಸ್ತೆಗಳೆಲ್ಲವೂ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಹಳೆ ಹೈದರಾಬಾದ್​​ನ ಫಲಕ್ನುಮಾ ಬಳಿಕ ಬಾರ್ಕಾಸ್​ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ವ್ಯಕ್ತಿಯೊಬ್ಬ ತೇಲಿ ಹೋಗಿದ್ದಾನೆ. ಆತನ ರಕ್ಷಣೆ ಮಾಡಿರುವ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.