ಅಶ್ಲೀಲ ವೆಬ್ಸೈಟ್ಗಳಿಂದಲೇ ಮಹಿಳೆಯರ ಮೇಲೆ ಅಪರಾಧ ಹೆಚ್ಚುತ್ತಿದೆ: ಬಿಹಾರ ಸಿಎಂ ನಿತೀಶ್ ಕುಮಾರ್ - ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
🎬 Watch Now: Feature Video
ಪಾಟ್ನಾ: ಅಶ್ಲೀಲ ವೆಬ್ಸೈಟ್ಗಳಿಂದಲೇ ಮಹಿಳೆಯರ ಮೇಲಿನ ಅಪರಾಧ ಕೃತ್ಯ ಹೆಚ್ಚಾಗುತ್ತಿದೆ. ಇಂಥ ಜಾಲತಾಣಗಳ ವೀಕ್ಷಣೆ ಯುವಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧ ಕೃತ್ಯಗಳನ್ನು ಅಪ್ಲೋಡ್ ಮಾಡುವ ಅನೇಕ ಅಶ್ಲೀಲ ತಾಣಗಳಿದ್ದು, ಅವುಗಳನ್ನು ನಿಷೇಧ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ಅವರು ಹೇಳಿದ್ರು.