ಧರ್ಮಶಾಲಾದಲ್ಲಿ ಟಿಬೆಟಿಯನ್ ಸರ್ಕಾರದ 59ನೇ ಪ್ರಜಾಪ್ರಭುತ್ವ ದಿನಾಚರಣೆ - 59 ನೇ ಪ್ರಜಾಪ್ರಭುತ್ವ ದಿನಾಚರಣೆ

🎬 Watch Now: Feature Video

thumbnail

By

Published : Sep 3, 2019, 5:28 AM IST

ಟಿಬೆಟಿಯನ್ ಸರ್ಕಾರವು ಧರ್ಮಶಾಲಾದ ಮೆಕ್ಲಿಯೋಡ್​​ನಲ್ಲಿ ತನ್ನ 59ನೇ ಪ್ರಜಾಪ್ರಭುತ್ವ ದಿನವನ್ನು ಆಚರಿಸಿತು. ಹಿಮಾಚಲ ಪ್ರದೇಶದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಸರ್ವೀನ್ ಚೌಧರಿ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಗೀತೆ ನುಡಿಸಲಾಯಿತು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.