ಕೊರೊನಾ ಲಸಿಕೆ ಹಾಕಿಸಿಕೊಂಡ ಟಿಬೆಟಿಯನ್ ಧರ್ಮಗುರು ದಲೈ ಲಾಮಾ - Zonal Hospital Dharamshala
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10892212-thumbnail-3x2-megha.jpg)
ಧರ್ಮಶಾಲಾ (ಹಿಮಾಚಲ ಪ್ರದೇಶ): ಬೌದ್ಧ ಧರ್ಮ ಪ್ರತಿಪಾದಕ, ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರು ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದರು.