ತನ್ನ ಮರಿಗಳೊಂದಿಗೆ ರಸ್ತೆ ದಾಟಿದ ಹುಲಿರಾಯ.. ವಿಡಿಯೋ ವೈರಲ್​

By

Published : Mar 24, 2021, 6:54 AM IST

thumbnail

ಉತ್ತರ ಪ್ರದೇಶದ ಪಿಲಿಭಿತ್ ಟೈಗರ್ ರಿಸರ್ವ್ ನಲ್ಲಿ ಹುಲಿ ತನ್ನ ಮರಿಗಳೊಂದಿಗೆ ರಸ್ತೆ ದಾಟುವ ವಿಡಿಯೋ ಸಖತ್​ ವೈರಲ್​ ಆಗಿದೆ. ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚುತ್ತಿದ್ದು, ಇದು ಪ್ರವಾಸಿಗರನ್ನ ಆಕರ್ಷಿಸುತ್ತಿದೆ. ಹುಲಿ ತನ್ನ ಮರಿಗಳೊಂದಿಗೆ ರಸ್ತೆ ದಾಟುವ ದೃಶ್ಯವನ್ನ ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ಸೇರೆ ಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.