ಬಂಗಾಳದಲ್ಲಿ ಮತ್ತೊಬ್ಬ ಟಿಎಂಸಿ ಕಾರ್ಯಕರ್ತನ ಹತ್ಯೆ: ಬಿಜೆಪಿಯಿಂದ ಕೃತ್ಯ ಆರೋಪ - BJp
🎬 Watch Now: Feature Video
ಹೂಗ್ಲಿ (ಪಶ್ಚಿಮ ಬಂಗಾಳ): ನಾಳೆ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಹತ್ಯ ಮಾಡಲಾಗಿದೆ. ಹೂಗ್ಲಿಯ ಕಾನು ದೋಲುಯಿ ಮೃತ ಕಾರ್ಯಕರ್ತ. ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ, ದೋಲುಯಿ ಅವರನ್ನು ಥಳಿಸಿ ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇತ್ತ ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ.