Exclusive: ಆ. 5 ರಂದು ರಾಮ ಮಂದಿರ ಭೂಮಿ ಪೂಜೆ: ಜೀವನದ ಆಸೆ ಈಡೇರಿತು ಎಂದ ಕಲ್ಯಾಣ ಸಿಂಗ್ - Kalyan Singh former up cm
🎬 Watch Now: Feature Video
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ರಾಮಮಂದಿರಕ್ಕಾಗಿ ಆಗ್ರಹಿಸಿ ಬಿಜೆಪಿ ಪ್ರಮುಖರ ಜೊತೆಯಲ್ಲಿಯೇ ಹೋರಾಟಕ್ಕಿಳಿದಿದ್ದವರಲ್ಲಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸಹ ಒಬ್ಬರು. ಈ ಕುರಿತು 'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಅವರು, ರಾಮಮಂದಿರ ನಿರ್ಮಾಣ ಕುರಿತಂತೆ ಸಂತಸ ಹಂಚಿಕೊಂಡಿದ್ದಾರೆ. ಆ. 5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ನನ್ನ ಜೀವನದ ಆಸೆ ಈಡೇರಿತು ಎಂದಿದ್ದಾರೆ ಕಲ್ಯಾಣ್ ಸಿಂಗ್.